ಭಾರತದಲ್ಲಿ ಇರುವವರೆಲ್ಲಾ ಈಗ ಸಂಕಷ್ಟದ ಸಮಯವನ್ನು ಎದುರಿಸುತ್ತಿದ್ದಾರೆ.
ಬಾಲ ಕಾರ್ಮಿಕತೆ, ವಿವಾಹ ಮತ್ತು ಮಾನವ ಕಳ್ಳ ಸಾಗಾಣಿಕೆ ಘಟಣೆಗಳನ್ನು ನಿಲ್ಲಿಸುವುದಕ್ಕಾಗಿ ನಾವು ಮಾಡಬೇಕಾದ ಕಾರ್ಯಗಳು ಇನ್ನಷ್ಟಿವೆ